ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ ಜೆ ಜಾರ್ಜ್ ರವರು ಬೋಂದೆಲ್ ಸಂತ ಲಾರೆನ್ಸ್ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದರು. ವಂದನೀಯ ಧರ್ಮಗುರು ಪೀಟರ್ ಗೊನ್ಸಲ್ವಿಸ್ ಸ್ವಾಗತಿಸಿ ಅವರಿಗೆ ವಿಶೇಷ ಪ್ರಾಥನೆ ಸಲ್ಲಿಸಲಾಯಿತು. ವಂದನೀಯ ಧರ್ಮಗುರು ಲಾರೆನ್ಸ್ ಕುತಿನ್ಹ ಪಾಲನ ಮಂಡಳಿ ಉಪಾಧ್ಯಕ್ಷ ಜಾನ್ ಡಿಸಿಲ್ವ ಮತ್ತು ಸದಸ್ಯರಾದ ರೂಡಿ ಪಿಂಟೋರವರು ಅವರಿಗೆ ಶಾಲೂ, ಹೂ ಗುಚ್ಚ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀ ಐ ವನ್ ಡಿಸೋಜಾ, ಮಾಜಿ ಶಾಸಕರಾದ ಶ್ರೀ ಜೆ ಆರ್ ಲೋಬೊ, ಮಂಗಳೂರು ವಿದ್ಯುತ್ ನಿಗಮ ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್ ರಚನಾ ಅಧ್ಯಕ್ಷ ಶ್ರೀ ಜಾನ್ ಮೊಂತೆರೋ ಮತ್ತು ಇನ್ನಿತರು ಉಪಸ್ಥಿತರಿದ್ದರು.


