ಕಡಬ : ಬಹುಭಾಷಾ ನಟಿ ನಯನ ತಾರಾ ಹಾಗೂ ಪತಿ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು.

ಈ ಸಂಧರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿಯವರು ಕ್ಷೇತ್ರದ ವತಿಯಿಂದ ತಾರಾ ದಂಪತಿಗಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ


