ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಎರಡು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಪರಸ್ಪರ ಮುಖಾಮುಖಿಯಾಗಲಿವೆ
ಕೋಲ್ಕತ್ತಾದ ಐಕಾನಿಕ್ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಎರಡು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ನಲ್ಲಿ ಭಾರತ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. 2020 ರ ನಂತರ ಭಾರತದ ನೆಲದಲ್ಲಿ ಎರಡು ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಬೆಳಿಗ್ಗೆ 9 ಗಂಟೆಗೆ ಟಾಸ್ ನಡೆಯಲಿದೆ,9:30 ಕ್ಕೆ ಪಂದ್ಯ ಶುರುವಾಗಲಿದೆ

ಭಾರತ ತಂಡ: ಶುಭಮನ್ ಗಿಲ್ (ಸಿ), ರಿಷಭ್ ಪಂತ್ (ವಿಸಿ/ವಿಕೆ), ಧ್ರುವ್ ಜುರೆಲ್, ರವೀಂದ್ರ ಜಡೇಜ, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್
ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ಸಿ), ಜುಬೇರ್ ಹಮ್ಜಾ, ಸೈಮನ್ ಹಾರ್ಮರ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಟೋನಿ ಡಿ ಜೋರ್ಜಿ, ಸೆನುರನ್ ಮುತ್ತುಸಾಮಿ, ವಿಯಾನ್ ಮುಲ್ಡರ್, ರಯಾನ್ ರಿಕಲ್ಟನ್ (ವಿಕೆ), ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆ), ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಮ್

