ಬಂಟ್ವಾಳ : ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಫ್ರೆಂಡ್ಸ್ ಶೇಡಿಗುರಿ ಸಮಿತಿಯ 2026-27 ಸಾಲಿನ ನೂತನ ಅಧ್ಯಕ್ಷರಾಗಿ ಪ್ರತಾಪ್ ಶೇಡಿಗುರಿ ಅವರು ಆಯ್ಕೆಯಾಗಿದ್ದಾರೆ.

ಗೌರವಾದ್ಯಕ್ಷರಾಗಿ ಲೋಕೇಶ್ ಶೇಡಿಗುರಿ, ಉಪಾಧ್ಯಕ್ಷರಾಗಿ ಶಿವರಾಜ್ ಶೇಡಿಗುರಿ ಹಾಗೂ ಕಾರ್ಯದರ್ಶಿಯಾಗಿ ಲತೀಶ್ ಶೇಡಿಗುರಿ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳಿಗೆ ಫ್ರೆಂಡ್ಸ್ ಶೇಡಿಗುರಿ ಸಮಿತಿಯ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

