ಮನಪಾ 35ನೇ ಪದವು ಸೆಂಟ್ರಲ್ ವಾರ್ಡಿನ ಕ್ಯಾಸ್ತಲಿನೊ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆSeptember 11, 2026
ಮಂಗಳೂರು :ಮುಲ್ಕಿ ಸುಂದರ್ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ ಸ್ಯಾಂಡಿಸ್ ಕಂಪನಿಯ ಆಶ್ರಯದಲ್ಲಿ ನಡೆದ ಕೋಸ್ಟಲ್ ಫಿಲಂ ಅವಾಡ್ಸ್೯ ನಲ್ಲಿ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ “ಜೈ” ತುಳು ಸಿನಿಮಾದಲ್ಲಿ ಅಕ್ಷರ್ ಜೆ ಶೆಟ್ಟಿಯ ಅಭಿನಯಕ್ಕಾಗಿ ಬಾಲನಟ ಪ್ರಶಸ್ತಿ ಲಭಿಸಿದೆ. Oplus_0 Oplus_0
ಮನಪಾ 35ನೇ ಪದವು ಸೆಂಟ್ರಲ್ ವಾರ್ಡಿನ ಕ್ಯಾಸ್ತಲಿನೊ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆSeptember 11, 2026