
ಕಾಸರಗೋಡು : ಜುಲೈ 26ರ ಕನ್ನಡ ಭವನದ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಡಾ.ರಾಮಕೃಷ್ಣ ಶಿರೂರು ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026 ನೀಡಿ ಗೌರವಿಸಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ.ಕೆ.ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
