ಮನಪಾ 35ನೇ ಪದವು ಸೆಂಟ್ರಲ್ ವಾರ್ಡಿನ ಕ್ಯಾಸ್ತಲಿನೊ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆSeptember 11, 2026
ಮಂಗಳೂರು : ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಮನಪಾ 35ನೇ ಪದವು ಸೆಂಟ್ರಲ್ ವಾರ್ಡಿನ ಕ್ಯಾಸ್ತಲಿನೊ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆSeptember 11, 2026