ಮಂಗಳೂರು : ವಿಶ್ವ ರಾಮ ಕ್ಷತ್ರಿಯ ಮಹಾಸಂಘ. ರಿ.ಕುಂದಾಪುರ ಇವರ ಆಶ್ರಯದಲ್ಲಿ ರಾಮಕ್ಷತ್ರಿಯ ಸಮಾಜದ ರಾಜ್ಯಮಟ್ಟದ ವೃತ್ತಿಪರ ರ ಸಮಾವೇಶವನ್ನು ದಿನಾಂಕ 20.12.2026.ರವಿವಾರ.ಉಡುಪಿ ಜಿಲ್ಲೆ ಬ್ರಹ್ಮಾವರದ ದೇವಕಿ ಕೃಷ್ಣ ಕಂಫರೆನ್ಸ್ ಹಾಲ್ ನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ವೃತ್ತಿಪರರು ಭಾಗವಹಿಸುವ ನಿಮಿತ್ತ ಪೂರ್ವಭಾವಿ ಸಭೆಯನ್ನು ದಿನಾಂಕ 06 09 .2026 ರಂದು ಸಂಜೆ 5:00ಗೆ ಹೊನ್ನಾವರದ ಶ್ರೀ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ಆಯೋಜಿಸಲಾಗಿದೆ. ತಾವುಗಳು ಸಕಾಲದಲ್ಲಿ ಆಗಮಿಸಿ ಸಭೆಯನ್ನು ಚಂದಗಾಣಿಸಿ ಕೊಡಬೇಕಾಗಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

