ಮಂಗಳೂರು: ಕೃಷ್ಣಾಷ್ಟಮಿ ಹಬ್ಬದ ಹೂವಿನ ವ್ಯಾಪಾರ ನಡೆಸಲು ಮುಂದಾಗಿದ್ದ ವ್ಯಾಪಾರಿಗಳ ವಿರುದ್ಧ ನಗರಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರಪಾಲಿಕೆಯ ಲಾರಿ ಕಾರ್ಯಾಚರಣೆಯು ಮಂಗಳೂರು ಮಿನಿ ವಿಧಾನಸೌಧದ ಎದುರು ಈ ಘಟನೆ ನಡೆದಿದ್ದು, ತರಕಾರಿ ವ್ಯಾಪಾರಿಗಳು ಹಾಗೂ ಹೂವಿನ ವ್ಯಾಪಾರಿಗಳ ಆಕ್ರೋಶದಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನಿಂದ ಕೂಡಿತ್ತು.

