ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ನ ಅಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ಹಾಗೂ ಪದಾಧಿಕಾರಿಗಳು ಹಾಗೂ ಹಿರಿಯ ಕ್ರೀಡಾಪಟುಗಳಾದ ಸುನಿಲ್ ಕುಮಾರ್ ಶೆಟ್ಟಿ, ತಾರಾನಾಥ್ ಶೆಟ್ಟೆ, ಕರುಣಾಕರ್ ಶೆಟ್ಟೆ, ಸ್ಟೀವನ್ ಡೈಸ್, ತಾರಾನಾಥ್ ಶೆಟ್ಟಿ , ಅನಿಲ್ ಆಳ್ವ, ಹಾಗೂ ಪ್ರೇಮನಾಥ್ ಶೆಟ್ಟಿ ಅವರು ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಹಾಗೂ ಬೆಳ್ಳಿ ಪದಕಗಳನ್ನು ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಪೂವಮ್ಮ ಅವರ ಮನೆಗೆ ತೆರಳಿ ಸಾಧನೆಗೆ ಅಭಿನಂದನೆ ಸಲ್ಲಿಸಿದರು.


