ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಡಾ.ನಾ.ಡಿ’ ಸೋಜ (87) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.ಪರಿಸರದ ಬಗ್ಗೆ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯ ಒಳಗೊಂಡಂತೆ ಅಪಾರವಾದ ಕ್ರಷಿಯನ್ನು ನಡೆಸಿದ್ದಾರೆ.
ಮ್ರತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

