ಮಂಗಳೂರು ನಗರದ ಲೇಡಿಹಿಲ್ ವಿಕ್ಟೋರಿಯ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸ್ಪರ್ಶ ಬಿ ಶೆಟ್ಟಿ ಅವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 (ಶೇ 96) ಅಂಕ ಪಡೆದಿದ್ದಾಳೆ.ಈಕೆ ಬಿಜೈ ಕಾಪಿಕಾಡ್ 3 ನೇ ಕ್ರಾಸ್ ನಿವಾಸಿ ಬಾಲಕೃಷ್ಣ ಶೆಟ್ಟಿ ಮತ್ತು ಸಪ್ನಾ ದಂಪತಿಯ ಪುತ್ರಿ.
ಭಟ್ಕಳ: ಕಪ್ಪೆ ಚಿಪ್ಪು ತೆಗೆಯಲು ಹೋಗಿ10 ಮಂದಿ ಜಲಸಮಾಧಿ ; ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯMay 24, 2026